ನಗರ: ನಗರ, ಕರಿಮನೆ ಹಾಗೂ ಅಂಡಗದೋದೂರು ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮವನ್ನು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಆಯೋಜಿಸಲಾಗಿದೆ. ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಫೆಬ್ರವರಿ 8, ಭಾನುವಾರ ಮಧ್ಯಾಹ್ನ 3:30ರಿಂದ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಕಾರ್ಯಕ್ರಮದ ವೇದಿಕೆವರೆಗೆ ಭಾವ್ಯ ಶೋಭಯಾತ್ರೆ ನಡೆಯಲಿದೆ.
ಈ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ
ಭರತನಾಟ್ಯ,
ಭಜನೆ,
ಕಂಸಾಳೆ ಸೇರಿದಂತೆ
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರಿಗೆ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಸೊಬಗು ನೀಡಲಿದೆ.
ಈ ಕಾರ್ಯಕ್ರಮದಲ್ಲಿ ಸದ್ಭಕ್ತ ಹಿಂದೂ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದೂ ಸಂಗಮ ಆಯೋಜನ ಸಮಿತಿಯವರು ಮನವಿ ಕೋರಿಕೆ









